ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್‌ನಲ್ಲಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಆಚರಿಸಲಾಯಿತು. ಸರ್.ಎಂ.ವಿ ಅವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಪುಷ್ಪಾರ್ಚನೆಯನ್ನು ಸಲ್ಲಿಸಿದರು.

RELATED ARTICLES  ಜನಾರ್ಧನ ರಾಜು ನಾಯ್ಕ ಜಿಲ್ಲಾ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ

ಚಿತ್ರ: ಎಂ ಎಸ್ ಶೋಭಿತ್ ಮೂಡ್ಕಣಿ