ವಿಜಯಾ ಬ್ಯಾಂಕ್ ಪ್ರೊಬೆಷನರಿ ಸಹಾಯಕ ವ್ಯವಸ್ಥಾಪಕ (ಕ್ರೆಡಿಟ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 330
ಹುದ್ದೆಗಳ ವಿವರ
ಪ್ರೊಬೆಷನರಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳು

ವಿದ್ಯಾರ್ಹತೆ : ಪದವಿ ಮತ್ತು ಪೈನಾನ್ಸ್ ವಿಷಯದಲ್ಲಿ ಎಂಬಿಎ, ಪಿಜಿಡಿಬಿಎಂ, ಪಿಜಿಡಿಎಂ, ಪಿಜಿಬಿಎಂ, ಪಿಜಿಡಿಬಿಎ ಮುಗಿಸಿರಬೇಕು.

RELATED ARTICLES  ರಾಜ್ಯ ಮಟ್ಟದ ಅಂತರ್ಜಾಲ ಸ್ವರಚಿತ ಕಾವ್ಯ ವಾಚನ ಸ್ಪರ್ಧೆ ೨೦೨೦

ವಯೋಮಿತಿ : ಕನಿಷ್ಠ 21 ವರ್ಷ, ಸಾಮಾನ್ಯ ವರ್ಗದವರಿಗೆ ಗರಿಷ್ಠ 30 ವರ್ಷ ನಿಗದಿಮಾಡಲಾಗಿದೆ. ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿಯಲ್ಲಿ ಸಡಿಲತೆ ನೀಡಲಾಗಿದೆ.

ಶುಲ್ಕ : ಪ.ಜಾ, ಪ.ಪಂ, ವಿಕಲಚೇತನರಿಗೆ 100 ರೂ, ಇತರ ಎಲ್ಲಾ ವರ್ಗದವರಿಗೆ 600 ರೂ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-09-2018

RELATED ARTICLES  ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ (ಬಿಇಸಿಐಎಲ್) ದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕಾತಿ.

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.vijayabank.com ಗೆ ಭೇಟಿ ನೀಡಿ.