ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ನಿಂದ ವಿವಿಧ ವಿಭಾಗಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶುಲ್ಕ : ಸಾಮಾನ್ಯ ವರ್ಗದವರಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ, ಮಹಿಳಾ ಅಭ್ಯರ್ಥಿಗಳಿಗೆ, ಮಾಜಿ ಸೇವಾ ಉದ್ಯೋಗಿಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.

RELATED ARTICLES  ಏರ್ ಇಂಡಿಯಾ ಲಿಮಿಟೆಡ್ ವಿಮಾನಯಾನ ಸಿಬ್ಬಂದಿ ಹುದ್ದೆಗಳಿಗೆ ಅರ್ಹ ಪುರುಷ / ಮಹಿಳಾ ಅಭ್ಯರ್ಥಿಗಳ ನೇಮಕಾತಿ.

ಹುದ್ದೆಗಳ ಸಂಖ್ಯೆ : 1136
ಹುದ್ದೆಗಳ ವಿವರ, ವಿದ್ಯಾರ್ಹತೆ ಮತ್ತು ವಯೋಮಿತಿಗಾಗಿ ಅಧಿಸೂಚನೆ ನೋಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-09-2018
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 03-10-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.ssconline.nic.in ಅಥವಾ www.ssc.nic.in ಗೆ ಭೇಟಿ ನೀಡಿ.

RELATED ARTICLES  ಅಮೃತಧಾರಾ ಗೋ ಶಾಲೆಯಲ್ಲಿ "ಆಲೆಮನೆ ಹಬ್ಬ" ಹಾಗೂ "ಗೋ ಸಂಧ್ಯಾ" ಕಾರ್ಯಕ್ರಮ.