ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಚಾರ್ಜ್ ವಿರುದ್ಧ ,ಎಲ್ ಇಡಿ ಬೀದಿ ದೀಪ ಅಳವಡಿಸುವ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತ, ಎಸಿಬಿ ಹಾಗೂ ಬಿಎಂಟಿಎಫ್ ಗೆ ಬಿಜೆಪಿ ನಗರ ವಕ್ತಾರ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.

RELATED ARTICLES  ಉತ್ತರಕನ್ನಡದಲ್ಲಿ ಕಠಿಣವಾಯ್ತು ಕೋವಿಡ್ ರೂಲ್..!

ಎನ್.ಆರ್. ರಮೇಶ್ ,ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ,ಇವರು ಯೋಜನೆ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಂದ 600 ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲಾಗಿದೆ. ಅಲ್ಲದೇ,

ಪಾಲಿಕೆ ವ್ಯಾಪ್ತಿಯಲ್ಲಿ 5 ಲಕ್ಷದ 30 ಸಾವಿರ ಬೀದಿ ದೀಪಗಳನ್ನು ಎಲ್ ಇಡಿ ದೀಪವಾಗಿ ಬದಲಿಸುವ ಯೋಜನೆಗೆ 2018 ರ ವಿಧಾನಸಭಾ ಚುನಾವಣೆ ಘೋಷಣೆ ಮಾಡುವ ಎಂಟು ದಿನ ಮೊದಲು ಆತುರ-ಆತುರವಾಗಿ ಅನುಮೊದನೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ

RELATED ARTICLES  ಮೇಯಲು ಬಿಟ್ಟ ದನವನ್ನು ಕತ್ತರಿಸಿ ಹತ್ಯೆ: ಮಾಲೀಕನನ್ನು ಕಂಡು ಆರೋಪಿ ಪರಾರಿ

ಗುತ್ತಿಗೆ ಪಡೆದಿರುವ ಸಂಸ್ಥೆ ಜೊತೆ ಸಚಿವ ಜಾರ್ಜ್ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದರು.