ಕುಮಟ;ದಿನಾಂಕ 9/10/2018 ರಂದು ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕ ಮೂರೂರಿನ ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮದ ಬಾಲಕಿಯರು ಥೋಬಾಲ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೊರುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES  ಶಿರಸಿಯಲ್ಲಿ ಸಾವನ್ನಪ್ಪಿದ ಪತ್ರಕರ್ತ ಮೌನೇಶರ ಶವವನ್ನು ಕಸ ಸಾಗಿಸುವ ವಾಹನದಲ್ಲಿ ಸಾಗಿಸಿ ಮಾನವೀಯತೆ ಮರೆತರೇ ಪೋಲೀಸರು?

ಅವರು ಥ್ರೋಬಾಲ್ ನಲ್ಲಿ ಪ್ರಥಮ ಸ್ಥಾನಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದಕ್ಕಾಗಿ ಶಾಲೆಯ ಮುಖ್ಯಾದ್ಯಾಪಕರು ಹಾಗೂ ಅಧ್ಯಾಪಕ ವೃಂದದವರು ಅವರನ್ನು ಅಭಿನಂದಿಸಿದ್ದಾರೆ.

RELATED ARTICLES  ಉತ್ತರಕನ್ನಡಿಗರೇ ಎಚ್ಚರ... ಎಚ್ಚರ...!