ಹೊನ್ನಾವರ: ಇಂದು ಬ್ಲಾಕ್ ಕಾಂಗ್ರೆಸ್ ಹೊನ್ನಾವರದಲ್ಲಿ ದೇಶ ಕಂಡ ಏಕೈಕ ಮಹಿಳಾ ಪ್ರಧಾನಿಗಳು ಹಾಗೂ ಧೀಮಂತ ಮಹಿಳೆಯಾಗಿದ್ದ ಶ್ರೀಮತಿ ಇಂದಿರಾಗಾಂಧಿಯವರ 34ನೇ ಪುಣ್ಯತಿಥಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಮತ್ತು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಆಚರಿಸುವ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.

RELATED ARTICLES  ದಿ.೨೨ ರಂದು ಕುಮಟಾ ರೋಟರಿ ಲೈಫ್ ಸಪೋರ್ಟ್ ಯೋಜನಾನುಷ್ಠಾನದ ಹಸ್ತಾಂತರ ಸಮಾರಂಭ.

ಈ ಸಂದರ್ಭದಲ್ಲಿ ಇಬ್ಬರು ಮಹಾಚೇತನರ ಸಾಧನೆ, ಸಾಮರ್ಥ್ಯಗಳನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿಯರಾದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು, ಹೊನ್ನಾವರಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಜಗದೀಪ್ ತೆಂಗೇರಿ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವಿ.ಎಲ್.ನಾಯ್ಕ, ಹೊನ್ನಾವರ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಾಜಶ್ರಿ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

RELATED ARTICLES  Ocena Doradców Forex