ಕುಮಟಾ: ಲೊಯೊಲಾ ಪದವಿ ಪೂರ್ವ ಕಾಲೇಜು ಮುಡಗೋಡನಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಸರಸ್ವತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಮಾನಸಾ ಶಾಸ್ತ್ರಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮತ್ತು ಬಿ.ವಿ.ದಿಶಾ ತೃತೀಯ ಸ್ಥಾನ ಪಡೆದು ಕೊಂಡಿದ್ದಾಳೆ.

RELATED ARTICLES  ಕೆನರಾ ಕಾಲೇಜು ಸೊಸೈಟಿಯಿಂದ ಆದರ್ಶ ವಿದ್ಯಾರ್ಥಿಗಳಿಗೆ ಪುರಸ್ಕಾರ

ಇವರ ಈ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.