ಕುಮಟಾ: ಓಮಿನಿ ಹಾಗೂ ಬೈಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ದಿವಗಿ ಮಾಜಿ ಪಂಚಾಯತ್ ಉಪಾಧ್ಯಕ್ಷ ಪ್ರಮೋದ ಹೆಗಡೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕುಮಟಾ ಸಮೀಪದ ದೀವಗಿಯಲ್ಲಿ ನಡೆದಿದೆ.
ಬೈಕ್ ಸವಾರನಿಗೆ ತಲೆಗೆ ಹಾಗೂ ಕಾಲಿಗೆ ಗಂಭೀರವಾಗಿ ಗಾಯಗೊಂಡು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸಗೆ ಮಣಿಪಾಲ ಸಾಗಿಸುವ ವೇಳೆ ಮುರುಡೇಶ್ವರ ಬಳಿ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ಕುಮಟಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.