ಪ ಪೂ ಶ್ರೀ ಶ್ರೀ ಸಂಗನಬಸವ ಮಹಾಸ್ವಾಮಿಗಳು , ಶ್ರೀಮಠ ಬಸವನಬಾಗೇವಾಡಿ , ವಿಜಯಪುರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು. ಉಪಾಧಿವಂತ ಮಂಡಳಿ ಸದಸ್ಯ ಹಾಗೂ ಉದ್ಯಮಿ ಶ್ರೀ ಕುಮಾರ ಮಾರ್ಕಾ೦ಡೆ ಇವರು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .
ಶ್ರೀ ಸಂಗನಬಸವ ಮಹಾಸ್ವಾಮಿಗಳಿಗೆ ಗೋಕರ್ಣ ಗೌರವ
NEWS UPDATE
ಚೀನಾದಲ್ಲಿ ಪತ್ತೆಯಾಯ್ತಂತೆ ಕೊರೋನಾದಂತಹುದೇ ಇನ್ನೊಂದು ಹೊಸ ವೈರಸ್…!
satwawriter - 0
ಕೋವಿಡ್-19 (COVID-19) ವೈರಸ್ ಭೀಕರ ಸಾಂಕ್ರಾಮಿಕ ರೋಗಕ್ಕೆ ಕಾರಣವಾದಂತೆಯೇ ಪ್ರಾಣಿಯಿಂದ ಮನುಷ್ಯನಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಬಾವಲಿ ಕೊರೊನಾ ವೈರಸ್ ಅನ್ನು ಚೀನಾದಲ್ಲಿ ಕಂಡುಹಿಡಿಯಲಾಗಿದೆ.
ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ಪ್ರಕಾರ,...
KUMTA NEWS
ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.
satwawriter - 0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...
HONNAVAR NEWS
ಶಿಕ್ಷಕ ಪಿ.ಆರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...
ಫೇ. 20 ರಿಂದ ಹೊನ್ನಾವರ ಉತ್ಸವ
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...
ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...
ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...
ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...