ಹೊನ್ನಾವರ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಕಿ ಮಡಿ (ಹೊನ್ನಾವರ) ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅಂಕೋಲಾದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

RELATED ARTICLES  ಮುಖ್ಯಮಂತ್ರಿ ಆರೋಗ್ಯ ಪರಿಹಾರ ನಿಧಿ ಚೆಕ್ ವಿತರಿಸಿದ ಶಾಸಕ ದಿನಕರ ಶೆಟ್ಟಿ.

ಕಿರಿಯರ ವಿಭಾಗದ ಮರಾಠಿ ಕಂಠಪಾಠ ಸ್ಪರ್ಧೆಯಲ್ಲಿ ಪ್ರೀತಂ ನಾಗೇಶ್ ಖಾರ್ವಿ ಪ್ರಥಮ ಹಾಗೂ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ನವೀನ್ ಅನಂತ್ ನಾಯ್ಕ್ ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿರುತ್ತಾನೆ. ಇದಕ್ಕೆ ಶಾಲಾ ಮುಖ್ಯಾಧ್ಯಾಪಕರು, ಶಿಕ್ಷಕವೃಂದ, ಎಸ್.ಡಿ.ಎಂಸಿ ಹರ್ಷ ವ್ಯಕ್ತಪಡಿಸಿರುತ್ತಾರೆ.

RELATED ARTICLES  ನ್ಯಾಯ ಒದಗಿಸಲು ಬೇಡಿಕೆ : ಕುಮಟಾದಲ್ಲಿ ತರಬೇತಿ ಬಹಿಷ್ಕರಿಸಿ ಹೊರನಡೆದ ಶಿಕ್ಷಕರು.