ಪ ಪೂ ಶ್ರೀ ಶ್ರೀ ಕಲ್ಮೇಶ್ವರ  ಸ್ವಾಮಿಗಳು , ಶ್ರೀ ಸಿದ್ಧಾರೂಢ ಆಶ್ರಮ ಸವದತ್ತಿ, ಬೆಳಗಾವಿ   ಇವರು   ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು. ಉಪಾಧಿವಂತ ಮಂಡಳಿ ಸದಸ್ಯ ವೇ ಮಹಾಬಲೇಶ್ವರ ಮಾರಿಗೊಳಿ  ಇವರು ದೇವಾಲಯದ  ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವಿಸಿದರು .  ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ  ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .
RELATED ARTICLES  ಭಟ್ಕಳ ಮೂಲದ ವ್ಯಕ್ತಿಗೆ ಕೊರೋನಾ ಫಾಸಿಟಿವ್..!