ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಹಿಂಗಾರು ಚುರುಕಾಗಿದ್ದು, ಮಂಗಳವಾರದಿಂದ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.ಇದರಿಂದ ರೈತರಿಗೆ ಸಂತಸ ತಂದಿದೆ.

RELATED ARTICLES  ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಮೂರು ಕಾಡಾನೆಗಳ ಸಾವು.!

ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ತುಂತುರು ಅಥವಾ ಸಾಧಾರಣ ಮಳೆ, ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

RELATED ARTICLES  ಅನುಷಾ weds ಜಾವೆದ್ – ಇದು ಲವ್ವೋ… ಅಥವಾ ಲವ್ ಜಿಹಾದ್