ಬೆಂಗಳೂರು : ಸ್ಯಾಂಡಲ್ ವುಡ್ ನ ಹೆಸರಾಂತ ನಿರ್ದೇಶಕ, ನಟ ಎ.ಆರ್. ಬಾಬು (56) ಇಂದು ಬೆಳಗ್ಗೆ ಶೇಷಾದ್ರಿಪುರಂನ ಅಪೋಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅನೇಕ ದಿನಗಳಿಂದ ಎ.ಆರ್. ಬಾಬು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು, ಚಿಕಿತ್ಸೆಗಾಗಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8.55 ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

RELATED ARTICLES  ಯುವ ಬ್ರಿಗೇಡ್ ವಿರುದ್ಧ ದ್ವೇಷ ಸಾಧನೆ?