ಬೆಳಗಾವಿ: ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಮುಂದಿನ ವರ್ಷದಿಂದ 1ನೇ ತರಗತಿಯಿಂದಲೇ ಶಾಲಾ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

RELATED ARTICLES  ಪ್ರವಾಸಿ ತಾಣಗಳಲ್ಲಿ ಸೆಲ್ಫಿ ನಿಷೇಧಿತ ವಲಯವನ್ನು ಗುರುತಿಸಲು ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ.

ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸದ್ಯ ಒಂದು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು ಎಲ್ಲೆಡೆ ಕನ್ನಡದ ಜೊತೆಗೆ ಇಂಗ್ಲಿಷ್ ತರಗತಿಗಳನ್ನೂ ಆರಂಭಿಸಲು ಆದೇಶ ನೀಡಲಾಗಿದೆ ಎಂದರು.

RELATED ARTICLES  ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 11 ಮಂದಿ ಸಾವು: ಹಲವರು ಗಂಭೀರ ಗಾಯ.

ಹೆಚ್ಚು ದಾಖಲಾತಿಯಿರುವ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ಆರಂಭಿಸಲು ತಯಾರಿ ನಡೆಸಿಲು ಮುಂದಾಗಿದ್ದೇವೆ ಎಂದು ಹೇಳಿದರು  ಎನ್ನಲಾಗಿದೆ.