ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಮಾಹಿತಿಗಳು:
ಹುದ್ದೆಗಳು: 300 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಅರ್ಹತೆ: ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್, ಐಟಿ, ಎಲೆಕ್ಟ್ರಿಕಲ್ ನಲ್ಲಿ ಪದವಿ ಪಡೆದಿರಬೇಕು (ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಶೇ. 60 ರಷ್ಟು ಅಂಕ). ಜೊತೆಗೆ ಹೆಚ್ಚುವರಿಯಾಗಿ ಎಂಬಿಎ ಅಥವಾ ಎಂಟೆಕ್ ಪದವಿಯನ್ನು ಹೊಂದಿರಬೇಕು.
ಮಾಸಿಕ ವೇತನ: 24,900 ರಿಂದ 50,500
ಅರ್ಜಿ ಸಲ್ಲಿಕೆ: ಡಿಸೆಂಬರ್ 26 ರಿಂದ 2019 ರ ಜನವರಿ 26 ಅಂತಿಮ ದಿನಾಂಕ
ವಯಸ್ಸು ಮಿತಿ: ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 30 ವರ್ಷ ದಾಟಿರಬಾರದು.ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ www.bank.co.in ವೆಬ್ ಸೈಟ್ ವೀಕ್ಷಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕವೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.