ಮೇಷ ರಾಶಿ

ಮುಂದೆ ಒಳ್ಳೆಯ ಸಮಯವಿರುವುದರಿಂದ ಸಂತೋಷದಿಂದಿರಿ. ನಿಮ್ಮ ಅವಾಸ್ತವಿಕ ಯೋಜನೆ ಹಣದ ಕೊರತೆಗೆ ಕಾರಣವಾಗುತ್ತದೆ. ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದ ಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ ಮಾಡುವವರಾದ್ದರಿಂದ ನೀವು ಧೃತಿಗೆಡಬೇಡಿ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿ ಮತ್ತು ಭಾವನಾತ್ಮಕ ವ್ಯಾಜ್ಯಗಳಿಂದ ದೂರವಿರಿ. ನಿಮ್ಮ ದಾರಿಯಲ್ಲಿ ಯಾರೇ ಬಂದರೂ ಸಭ್ಯರೂ ಮತ್ತು ಆಕರ್ಷಕರೂ ಆಗಿರಿ – ನಿಮ್ಮ ಇಂದ್ರಜಾಲದಂಥ ಆಕರ್ಷಣೆಯ ಹಿಂದಿನ ರಹಸ್ಯ ಕಲವರಿಗೆ ಮಾತ್ರವೇ ತಿಳಿದಿದೆ. ನಿಮ್ಮ ಧರ್ಮಪತ್ನಿಯನ್ನು ನಿಯಮಿತವಾಗಿ ಅಚ್ಚರಿಗೊಳಿಸುತ್ತಿರಿ; ಇಲ್ಲದಿದ್ದರೆ ಅವರಿಗೆ ಅಭಧ್ರತೆಯ ಭಾವನೆ ಕಾಡಬಹುದು.

ವೃಷಭ ರಾಶಿ

ಖಿನ್ನತೆಯನ್ನು ಹೊಡೆದೋಡಿಸಿ – ಇದ ನಿಮ್ಮನ್ನು ಆವರಿಸಿಕೊಳ್ಳುತ್ತಿದೆ ಮತ್ತು ನಿಮ್ಮ ಪ್ರಗತಿಗೆ ಅಡ್ಡಿಪಡಿಸುತ್ತಿದೆ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಇಂದು ಪ್ರೀತಿಯ ಅನುಪಸ್ಥಿತಿಯ ಭಾವನೆ ಬರಬಹುದು. ನಿಮ್ಮ ಹಿರಿಯನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ. ನಿಮ್ಮ ಸಂಗಾತಿಯ ಆರೋಗ್ಯದಿಂದಾಗಿ ಯಾರನ್ನಾದರೂ ಭೇಟಿಯಾಗುವ ನಿಮ್ಮ ಯೋಜನೆ ಹಾಳಾದಲ್ಲಿ ನೀವು ಒಟ್ಟಿಗೆ ಇನ್ನೂ ಉತ್ತಮವಾಗಿ ಕಲ ಕಳೆಯುತ್ತೀರಿ.

ಮಿಥುನ ರಾಶಿ

ನಿಮ್ಮ ಜಗಳಗಂಟ ನಡವಳಿಕೆ ನಿಮ್ಮ ಸಂಬಂಧವನ್ನು ಶಾಶ್ವತವಾಗಿ ಹಾಳು ಮಾಡಬಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿಡಿ. ನೀವು ತೆರೆದ ಮನಸ್ಸನ್ನು ಹೊಂದುವ ಮೂಲಕ ಮತ್ತು ಯಾರಾದರ ವಿರುದ್ಧ ಪೂರ್ವಾಗ್ರಹವನ್ನು ಕೈಬಿಡುವ ಮೂಲಕ ಇದರಿಂದ ಹೊರಬರಬಹುದು. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ನಿಮ್ಮ ನಗು ಯಾವುದೇ ಅರ್ಥ ಹೊಂದಿಲ್ಲ – ನಗುವಿಗೆ ಧ್ವನಿಯಿಲ್ಲ – ನಿಮ್ಮ ಸಂಗವಿಲ್ಲದಿದ್ದಾಗ ಹೃದಯ ಬಡಿಯುವುದನ್ನು ಮರೆಯುತ್ತದೆ. ದೀರ್ಘಕಾಲ ಬಾಕಿಯಿರುವ ನಿರ್ಧಾರಗಳು ತೀರ್ಮಾನವಾಗುತ್ತವೆ ಮತ್ತು ಹೊಸ ಉದ್ಯಮಗಳಿಗೆ ಯೋಜನೆಗಳನ್ನು ಹಾಕಲಾಗುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ನಿಮ್ಮ ವೈವಾಹಿಕ ಜೀವನ ನೀರಸವಾಗಿದೆಯೆಂದು ನಿಮಗೆ ಅನಿಸಬಹುದು. ಸ್ವಲ್ಪ ಉತ್ಸಾಹ ತಂದುಕೊಳ್ಳಿ.

ಕರ್ಕ ರಾಶಿ

ನಿಮ್ಮ ಜಗಳಗಂಟ ನಡವಳಿಕೆ ನಿಮ್ಮ ಸಂಬಂಧವನ್ನು ಶಾಶ್ವತವಾಗಿ ಹಾಳು ಮಾಡಬಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿಡಿ. ನೀವು ತೆರೆದ ಮನಸ್ಸನ್ನು ಹೊಂದುವ ಮೂಲಕ ಮತ್ತು ಯಾರಾದರ ವಿರುದ್ಧ ಪೂರ್ವಾಗ್ರಹವನ್ನು ಕೈಬಿಡುವ ಮೂಲಕ ಇದರಿಂದ ಹೊರಬರಬಹುದು. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ನಿಮ್ಮ ನಗು ಯಾವುದೇ ಅರ್ಥ ಹೊಂದಿಲ್ಲ – ನಗುವಿಗೆ ಧ್ವನಿಯಿಲ್ಲ – ನಿಮ್ಮ ಸಂಗವಿಲ್ಲದಿದ್ದಾಗ ಹೃದಯ ಬಡಿಯುವುದನ್ನು ಮರೆಯುತ್ತದೆ. ದೀರ್ಘಕಾಲ ಬಾಕಿಯಿರುವ ನಿರ್ಧಾರಗಳು ತೀರ್ಮಾನವಾಗುತ್ತವೆ ಮತ್ತು ಹೊಸ ಉದ್ಯಮಗಳಿಗೆ ಯೋಜನೆಗಳನ್ನು ಹಾಕಲಾಗುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ನಿಮ್ಮ ವೈವಾಹಿಕ ಜೀವನ ನೀರಸವಾಗಿದೆಯೆಂದು ನಿಮಗೆ ಅನಿಸಬಹುದು. ಸ್ವಲ್ಪ ಉತ್ಸಾಹ ತಂದುಕೊಳ್ಳಿ.

RELATED ARTICLES  ಘಟನೆಯಲ್ಲಿ ಯಾವುದೇ ರಾಜಕಾರಣದ ಉದ್ದೇಶವು ಇಲ್ಲ : ಅಶೋಕ ಬೇಳೂರು ಸ್ಪಷ್ಠನೆ.

ಸಿಂಹ ರಾಶಿ

ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಊಹೆಗಳು ಲಾಭ ತರುತ್ತವೆ. ಒಂದು ವೈವಾಹಿಕ ಸಂಬಂಧವನ್ನು ಹೊಂದಲು ಒಳ್ಳೆಯ ಸಮಯ. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ನಿಮ್ಮ ಕೆಲಸ ಮತ್ತು ನಿಮ್ಮ ಆದ್ಯತೆಗಳ ಮೇಲೆ ಗಮನವಿಡಿ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ನೀವು ನಿಮ್ಮ ಅದ್ಭುತವಾದ ಸಂಗಾತಿಯ ಬೆಚ್ಚಗಿನ ಮನೋಭಾವದ ಸೌಂದರ್ಯವನ್ನು ಅನುಭವಿಸುತ್ತೀರಿ.

ಕನ್ಯಾ ರಾಶಿ

ಭಾವನಾತ್ಮಕವಾಗಿ ನೀವು ತುಂಬ ಸ್ಥಿರವಾಗಿರುವುದಿಲ್ಲ – ಆದ್ದರಿಂದ ನೀವು ಇತರರ ಮುಂದೆ ಹೇಗೆ ವರ್ತಿಸುತ್ತೀರಿ ಮತ್ತು ಏನು ಹೇಳುತ್ತೀರಿ ಎನ್ನುವ ಬಗ್ಗೆ ಎಚ್ಚರದಿಂದಿರಿ. ಹಿಂದಿನ ಬಂಡವಾಳದಿಂದ ಆದಾಯವನ್ನು ನಿರೀಕ್ಷಿಸಿದ್ದಲ್ಲಿ. ಭಾವನಾತ್ಮಕ ಅಪಾಯ ನಿಮ್ಮ ಪರವಾಗಿರುತ್ತದೆ. ಒಂದು ಉತ್ತಮ ಸಂವಹನ ಅಥವಾ ನಿಮ್ಮ ಪ್ರೀತಿಪಾತ್ರರಿಂದ ಅಥವಾ ಸಂಗಾತಿಯಿಂದ ಬರುವ ಸಂದೇಶ ಇಂದು ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ನೀವು ಕೆಲಸದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ ಮತ್ತು ಪ್ರಭಾವವನ್ನು ಬಳಸಬೇಕಾಗುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ

ತುಲಾ ರಾಶಿ

ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಹೊಸ ಕುಟುಂಬದ ಸದಸ್ಯರ ಆಗಮನದ ಸುದ್ದಿ ನಮ್ಮನ್ನು ರೋಮಾಂಚನಗೊಳಿಸಬಹುದು. ನಿರೀಕ್ಷೆಯಲ್ಲಿ ಒಂದು ಪಾರ್ಟಿ ನೀಡುವ ಮೂಲಕ ನಿಮ್ಮ ಸಂತೋಷವನ್ನು ಆಚರಿಸಿ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ. ಇದು ಒಂದು ಸುಂದರವಾದ ಅದ್ಭುತ ದಿನ. ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಒಂದು ಸಂಬಂಧಿಕರು ಇಂದು ನಿಮ್ಮನ್ನು ಅಚ್ಚರಿಗೊಳಿಸಬಹುದು, ಆದರೆ ಇದು ನಿಮ್ಮ ಯೋಜನೆಗೆ ತೊಂದರೆಯುಂಟುಮಾಡಬಹುದು.

ವೃಶ್ಚಿಕ ರಾಶಿ

ನಿಮ್ಮ ಚೈತನ್ಯವನ್ನು ಪುನಃ ಸಂಪಾದಿಸಲು ವಿಶ್ರಾಂತಿ ತೆಗೆದುಕೊಳ್ಳಿ. ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮಗೆ ಹತ್ತಿರವಿರುವ ಯಾರಾದರೂ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯಲ್ಲಿರುತ್ತಾರೆ. ನಿಮ್ಮ ಪ್ರೇಮ ಜೀವನವಾಗಿ ಮದುವೆಯ ಪ್ರಸ್ತಾಪ ಜೀವನಪೂರ್ಣದ ಬಂಧದಲ್ಲಿ ಬದಲಾಗಬಹುದು. ನಿಮ್ಮ ರೆಸ್ಯೂಮ್ ಕಳುಹಿಸಲು ಅಥವಾ ಸಂದರ್ಶನಕ್ಕೆ ಹಾಜರಾಗಲು ಒಳ್ಳೆಯ ದಿನ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ಮಹಿಳೆಯರು ಶುಕ್ರನಿಂದ ಮತ್ತು ಪುರುಷರು ಮಂಗಳನಿಂದ, ಆದರೆ ಇದು ಶುಕ್ರ ಹಾಗು ಮಂಗಳಗಳು ಒಬ್ಬರಲ್ಲೊಬ್ಬರು ಲೀನವಾಗುವ ದಿನ.

RELATED ARTICLES  ಕರುಣಾಕರನ ಪಾದ ಸೇರಿದ ಕರುಣಾನಿಧಿ! ಕಳಚಿದೆ ದ್ರಾವಿಡ ಚಳವಳಿಯ ಕಡೆಯ ಕೊಂಡಿ.

ಧನು ರಾಶಿ

ಮನೆಯ ಚಿಂತೆಗಳು ನಿಮಗೆ ಉದ್ವೇಗ ತರಬಹುದು. ಇಂದು ಹೂಡಿಕೆಗಳನ್ನು ಮಾಡಬಾರದು. ಸಂಬಂಧಿಗಳು ನಿಮ್ಮ ಅತೀ ಉದಾರ ವರ್ತನೆಯ ಅನುಚಿತ ಲಾಭ ಪಡೆಯಲು ಪ್ರಯತ್ನಿಸುತ್ತಾರೆ. ನಿಮ್ಮನ್ನು ನಿಯಂತ್ರಿಸಕೊಳ್ಳದಿದ್ದರೆ ನೀವು ಮೋಸಹೋಗಬಹುದು. ಉದಾರತೆ ಸ್ವಲ್ಪ ಮಟ್ಟಿಗೆ ಒಳ್ಳೆಯದಾದರೂ ಅದು ಒಂದು ಮಿತಿ ದಾಟಿದರೆ ಸಮಸ್ಯೆಗಳನ್ನು ಸೃಷ್ಟಿಸಬಹುದೆಂದು ನೀವು ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರಣಯದ ಅವಕಾಶಗಳಿವೆ – ಆದರೆ ಅವು ಕ್ಷಣಿಕವಾಗಿರುತ್ತವೆ. ನೀವು ಕೆಲಸದಲ್ಲಿ ತುಂಬ ಒತ್ತಡ ಹೇರಿದಲ್ಲಿ ಕೋಪ ಹೆಚ್ಚಾಗುತ್ತದೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಇತರರರ ಅವಶ್ಯಕತೆಗಳನ್ನು ತಿಳಿಯಲು ಪ್ರಯತ್ನಿಸಿ. ನಿಮ್ಮ ಪ್ರಖರ ವೀಕ್ಷಣೆ ನಿಮ್ಮನ್ನು ಇತರರಿಗಿಂತ ಮುಂದಿರಲು ಸಹಾಯ ಮಾಡುತ್ತದೆ. ಕೆಲಸದಲ್ಲಿ ಎಲ್ಲವೂ ಚೆನ್ನಾಗಿರುವಂತೆ ತೋರುತ್ತದೆ. ನಿಮ್ಮ ಮನಸ್ಥಿತಿ ದಿನವಿಡೀ ಚೆನ್ನಾಗಿರುತ್ತದೆ.

ಮಕರ ರಾಶಿ

ಸ್ನೇಹಿತರಿಂದ ಒಂದು ವಿಶೇಷ ಅಭಿನಂದನೆ ಸಂತೋಷದ ಮೂಲವಾಗುತ್ತದೆ. ಇದೇಕೆಂದರೆ ನೀವು ನಿಮ್ಮ ಜೀವನವನ್ನು ಮರಗಳಂತೆ ಮಾಡಿಕೊಳ್ಳುತ್ತೀರಿ-ಅವುಗಳು ತಾವು ಸೂರ್ಯನಡಿ ನಿಂತು ಶಾಖದ ಬೇಗೆ ತಡೆದುಕೊಂಡು ಇತರರಿಗೆ ನೆರಳು ನೀಡುತ್ತವೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಧರ್ಮಕಾರ್ಯಗಳು ಅಥವಾ ಶುಭಕರವಾದ ಸಮಾರಂಭಗಳನ್ನು ಮನೆಯಲ್ಲಿ ನಡೆಸಬೇಕು. ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು ತಲುಪುತ್ತದೆ. ಈ ದಿನವು ನಿಮ್ಮ ಪ್ರೀತಿಪಾತ್ರರ ನಗುವಿನಿಂದ ಪ್ರಾರಂಭವಾಗುತ್ತದೆ, ಮತ್ತು ಪರಸ್ಪರರ ಕನಸಿನಲ್ಲಿ ಕೊನೆಗೊಳ್ಳುತ್ತದೆ. ಇಂದು ಕೆಲಸದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ನಿಮ್ಮನ್ನು ಆಲಿಸುತ್ತಾರೆ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ – ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ಇಂದು, ನಿಮ್ಮ ಜೀವನ ಸಂಗಾತಿ ಸಕ್ಕರೆಗಿಂತ ಸಿಹಿಯಾಗಿದ್ದಾರೆಂದು ನಿಮಗೆ ಅರಿವಾಗುತ್ತದೆ.

ಕುಂಭ ರಾಶಿ

ದುಃಖಿತರಾಗಿ ಮತ್ತು ಖಿನ್ನರಾಗಿರಬೇಡಿ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ. ಒಬ್ಬ ದೂರದ ಸಂಬಂಧಿಯಿಂದ ಒಂದು ಅನಿರೀಕ್ಷಿತ ಸಂದೇಶ ಇಡೀ ಕುಟುಂಬಕ್ಕೆ ಸಂಭ್ರಮ ತರುತ್ತದೆ. ಇಂದು ಪ್ರೇಮ ಜೀವನದ ವಿವಾದಾತ್ಮಕವಾಗಿರಬಹುದು. ಕೆಲಸದಲ್ಲಿ ನಿಮ್ಮ ಯಶಸ್ಸಿನ ರೀತಿಗೆ ತಡೆಯೊಡ್ಡುವವರು ನಿಮ್ಮ ಕಣ್ಣುಗಳ ಮುಂದೆ ಇಂದು ತೀವ್ರ ಅವನತಿ ಹೊಂದುತ್ತಾರೆ. ನಿಮ್ಮ ಅಭಿಪ್ರಾಯ ಕೇಳಿದಾಗ ಅದನ್ನು ವ್ಯಕ್ತಪಡಿಸಲು ನಾಚಬೇಡಿ –ಇದಕ್ಕೆ ನಿಮಗೆ ತುಂಬ ಮೆಚ್ಚುಗೆ ಸಿಗುತ್ತದೆ. ನಿಮ್ಮ ಸಂಗಾತಿಯ ಬೇಡಿಕೆಗಳು ನಿಮಗೆ ಸ್ವಲ್ಪ ಒತ್ತಡವುಂಟುಮಾಡಬಹುದು.

ಮೀನ ರಾಶಿ

ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನೀವು ವಿಶ್ರಾಂತಿ ಪಡೆಯಬೇಕು ಮತ್ತು ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ನಡುವೆ ಸಂತೋಷವಾಗಿರಲು ಪ್ರಯತ್ನಿಸಬೇಕು ನಿಮ್ಮ ಪ್ರಿಯತಮೆಯ ಜೊತೆಗಿನ ಸಂಬಂಧ ಯಾರಾದರೊಬ್ಬರ ಹಸ್ತಕ್ಷೇಪದಿಂದ ಹಾಳಾಗಬಹುದು. ಹೊಸ ಪಾಲುದಾರಿಕೆ ಇಂದು ಭರವಸೆಯಿಂದ ಕೂಡಿರುತ್ತವೆ. ನೀವು ದಿನವನ್ನು ಅತ್ಯುತ್ತಮವಾಗಿಸಲು ನಿಮ್ಮ ಗುಪ್ತ ಗುಣಗಳನ್ನು ಬಳಸುತ್ತೀರಿ. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜೊತೆಗೆ ವಾದಕ್ಕೆ ಕಾರಣವಾಗಬಹುದು.