ತಿರುವನಂತಪುರ : ಕೇರಳ ರಾಜ್ಯದಲ್ಲಿ ಶತಮಾನದ ಕಾಲದಿಂದಲೂ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಬೇಕೆಂಬ ಆಶಯದೊಂದಿಗೆ ನಿನ್ನೆ ಬೃಹತ್ ಅಯ್ಯಪ್ಪ ಜ್ಯೋತಿ ಆಂದೋಲನ ನಡೆಯಿತು ಎಂದು ತಿಳಿದುಬಂದಿದೆ.

RELATED ARTICLES  ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ಕಾಸರಗೋಡಿನ ಹೊಸಂಗಡಿಯಿಂದ ಹಿಡಿದು ಕನ್ಯಾಕುಮಾರಿಯವರೆಗೆ 795 ಕಿಮೀ ಉದ್ದದ ಮಾರ್ಗದಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರು ಸಂಜೆ 6ರಿಂದ 6.30ರವರೆಗೆ ಜ್ಯೋತಿ ಬೆಳಗುವ ಮೂಲಕ ಅಯ್ಯಪ್ಪನ ಮಂತ್ರ ಜಪಿಸಿದರು ಎನ್ನಲಾಗಿದೆ.

RELATED ARTICLES  ಅನಗತ್ಯವಾಗಿ ಶ್ರೀಗಳ ಹೆಸರು ಕೆಡಿಸುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ.

ಈ ಕಾರ್ಯಕ್ರಮ ವನ್ನು ಶಬರಿಮಲೆ ಕರ್ಮ ಸಮಿತಿ ಹಾಗೂ ಬಿಜೆಪಿ ಆಯೋಜಿಸಿದ್ದು, ಲಕ್ಷಾಂತರ ಭಕ್ತರು ಈ ದೀಪ ಆಂದೋಲನದಲ್ಲಿ ಪಾಲ್ಗೊಂಡಿದ್ದರು ಎಂದು ವರದಿಯಾಗಿದೆ.