ಬಾಗಲಕೋಟೆ: ನನಗೆ ಇರೋನು ಒಬ್ಬ ಮಗ. ಅವನ ಮೇಲೆ ಆಣೆ ಮಾಡಿ ಹೇಳ್ತೇನೆ, ನಾನು ರೈತರ ಸಂಪೂರ್ಣ ಸಾಲಮನ್ನಾ ಮಾಡುತ್ತೇನೆ ಎಂದು ಸಿ.ಎಂ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

RELATED ARTICLES  ಕೆಸರುಗದ್ದೆಯಲ್ಲಿ ಕುಣಿದು ಕುಪ್ಪಳಿಸಿದ ಸಚಿವ ಯು.ಟಿ ಖಾದರ್!

ಇಂದು ಸಿ.ಎಂ ಹೆಚ್. ಡಿ.ಕುಮಾರಸ್ವಾಮಿ ನಗರದ ಕಲಾ ಭವನದಲ್ಲಿ ನಡೆದ ರೈತರಿಗೆ ಋಣಮುಕ್ತ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದೇ ವೇಳೆ ಅವರು ಮಾತನಾಡುತ್ತ ,ಸಾಲ ಮನ್ನಾ ವಿಚಾರದಲ್ಲಿ ನಿಮಗೆ ಮೋಸ ಮಾಡೋದಿಲ್ಲ,ಸರ್ಕಾರ ನಡೆಸುವ ಶಕ್ತಿ ನೀವು ಕೊಟ್ಟಿದ್ದೀರಿ,ನೀವು ನಮಗೆ ಶಕ್ತಿ ಕೊಡಿ. ಅದೇ ಶಕ್ತಿಯನ್ನು ನಿಮಗೆ ವಾಪಸ್ಸು ಧಾರೆ ಎರೆಯುತ್ತೇನೆ ಎಂದು ಹೇಳಿದರು ಎಂದು ವರದಿಯಾಗಿದೆ.

RELATED ARTICLES  ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನೂ ನಾವೇ ಗೆಲ್ಲಲಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ