ಬೆಂಗಳೂರು: ವರ್ಷದ ಕೊನೆಯ ದಿನವಾದ ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 23 ಪೈಸೆ ಕಡಿಮೆಯಾಗಿದೆ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹68.84 ಇದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ₹62.86 ಇದೆ. ಅಲ್ಲದೇ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ಗೆ ₹69.39 ಇದ್ದರೆ, ಡೀಸೆಲ್ ಪ್ರತಿ ಲೀಟರ್ಗೆ ₹63.20 ಇದೆ ಎಂದು ವರದಿಯಾಗಿದೆ.