ನವದೆಹಲಿ: ಲೋಕಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್‌ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಚುನಾವಣೆಯ ದಿನಾಂಕ ಪ್ರಕಟಿಸಲಿದೆ ಎಂದು  ಮಾರ್ಚ್‌ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಚುನಾವಣೆಯ ದಿನಾಂಕ ಪ್ರಕಟಿಸಲಿದೆ ಎಂದು ವರದಿಯಾಗಿದೆ.

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಎಲ್ಲ ರೀತಿಯ ಸಿದ್ಧತೆ ನಡೆಸಿದ್ದು, ಚುನಾವಣೆ ಆಯೋಗ, ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಮಾರ್ಚ್‌ ಮೊದಲ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ.ದೇಶದಾದ್ಯಂತ 6-7 ಹಂತದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗಿದೆ.