ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಬಡವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ತರಲು ಮುಂದಾಗಿರುವ ಕೇಂದ್ರದ ನಿರ್ಧಾರ ಸಂಬಂಧ ಸುಪ್ರೀಂಕೋರ್ಟ್​ ಮೋದಿ ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

RELATED ARTICLES  ಇಂದಿನ ನಿಮ್ಮ ದಿನದ ಭವಿಷ್ಯ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ದಿನಾಂಕ 04/12/2019 ರ ದಿನ ಭವಿಷ್ಯ

ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನ ವಿರೋಧಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತ್ತು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ, ಅರ್ಜಿ ವಿಚಾರಣೆಯನ್ನ ನಡೆಸಲು ಕೋರ್ಟ್​ ಒಪ್ಪಿಕೊಂಡಿದೆ ಎನ್ನಲಾಗಿದೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 11-03-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್​ ನೀಡುತ್ತಿದ್ದು, ನಾಲ್ಕು ವಾರದೊಳಗೆ ವಿವರಣೆ ನೀಡಬೇಕು ಅಂತಾ ಸೂಚಿಸಿದೆ ಎಂದು ವರದಿಯಾಗಿದೆ.