ಅಂಕೋಲಾ : ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಅಂಕೋಲಾದ ಶ್ರೀನಿಧಿ ತೆಗ್ಸೆ ಇವಳು ಪ್ರಥಮದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಕೊಂಡಿದ್ದಾಳೆ. ಅಂಕೋಲಾದ ಐಡಿಯಲ್ ಪ್ಲೇ ಅಬಾಕಸ ನಲ್ಲಿ ತರಬೇತಿ ಪಡೆದುಕೊಂಡಿದ್ದಾರೆ.
ಪ್ರತಿಭಾನ್ವಿತ ವಿದ್ಯಾರ್ಥಿಯಾದ ಇವಳು ಸಂದಿಪ ತೆಗ್ಸೆ ಮತ್ತು ನೂತನ ತೆಗ್ಸೆ ದಂಪತಿಗಳ ಪುತ್ರಿಯಾಗಿದ್ದು, ಇವಳು ದಿನಕರ ದೇಸಾಯಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಇವಳ ಸಾಧನೆಗೆ ಮುಖ್ಯಾಧ್ಯಾಪಕರು, ಶಿಕ್ಷಕರು,ಶಿಕ್ಷಕೇತರ ಸಿಬ್ಬಂದಿಗಳು ಅಭಿನಂಧಿಸಿದ್ದಾರೆ.