ಬೈಕ್ ಗೆ ಬಸ್ ಡಿಕ್ಕಿ ಸಂಭವಿಸಿದ ಪರಿಣಾಮ.ಮಹಿಳೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಸಿದ್ದಾಪುರ ತಾಲೂಕಿನ ನೀಲ್ಕುಂದ ಹೆಗ್ಗರಣಿ ರಸ್ತೆಯಲ್ಲಿ ಸಂಭವಿಸಿದೆ. ಆಶಾಕಾರ್ಯಕರ್ತೆ ಕರುಣಾ ನಾಯ್ಕ ಸ್ಥಳಲ್ಲೇ ಸಾವನ್ನಪ್ಪಿದ್ದಾರೆ. ಸಿದ್ದಾಪುರ ತಾಲೂಕಿನ ನೀಲ್ಕುಂದ ಹೆಗ್ಗರಣಿ ರಸ್ತೆಯಲ್ಲಿ ಈ  ಅಪಘಾತ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆಗ್ಗರಣಿ ರಸ್ತೆ ಇದಾಗಿದ್ದು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ರವೀಂದ್ರ ಭಟ್ಟ ಸೂರಿಯವರಿಗೆ ಹುಟ್ಟೂರಿನಲ್ಲಿ ಅಭಿಮಾನದ ಸನ್ಮಾನ