ಕಾರವಾರ: ಲೋಕಸಭಾ ಚುನಾವಣೆಗೆ ಬಿಜೆಪಿ 182 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಉತ್ತರ ಕನ್ನಡದಲ್ಲಿ ಹಿಂದಿನಂತೆಯೆ ಅನಂತ ಕುಮಾರ್ ಹೆಗಡೆ ಟಿಕೆಟ್ ಪಡೆದು ಮತ್ತೆ ಸ್ಪರ್ಧಾ ಕಣಕ್ಕೆ ಇಳಿದಿದ್ದಾರೆ. 

  ಕರ್ನಾಟಕದ ಅಭ್ಯರ್ಥಿಗಳ ವಿವರ ಇಲ್ಲಿದೆ.

ಚಾಮರಾಜನಗರ- ಶ್ರೀನಿವಾಸಪ್ರಸಾದ್ 
ಮೈಸೂರು-ಕೊಡಗು- ಪ್ರತಾಪ ಸಿಂಹ 

ಮಂಡ್ಯ -ಅಶ್ವಥ್ ನಾರಾಯಣ್  
ಹಾಸನ- ಎ.ಮಂಜುಉಡುಪಿ,
ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ ದಕ್ಷಿಣ ಕನ್ನಡ- ನಳೀನ್ ಕುಮಾರ್ ಕಟೀಲ್ 
ಶಿವಮೊಗ್ಗ- ಬಿ.ವೈ ರಾಘವೇಂದ್ರ 

ಉತ್ತರ ಕನ್ನಡ- ಅನಂತಕುಮಾರ್ ಹೆಗಡೆ
ಬೆಳಗಾವಿ – ಸುರೇಶ್ ಅಂಗಡಿ 
ಚಿಕ್ಕೋಡಿ- ರಮೇಶ್ ಕತ್ತಿ 
ವಿಜಾಪುರ- ರಮೇಶ್ ಜಿಗಜಿಣಗಿ 
ಬಾಗಲಕೋಟೆ- ಪಿ.ಸಿ. ಗದ್ದೀಗೌಡರ್
 ಹಾವೇರಿ- ಶಿವಕುಮಾರ್ ಉದಾಸಿ 
ಹುಬ್ಬಳ್ಳಿ ಧಾರವಾಡ- ಪ್ರಹ್ಲಾದ್ ಜೋಷಿ 
ದಾವಣಗೆರೆ- ಜಿ.ಎಂ. ಸಿದ್ದೇಶ್ವರ್ 
ಚಿತ್ರದುರ್ಗ- ಎ. ನಾರಾಯಣಸ್ವಾಮಿ

RELATED ARTICLES  ಧಾರವಾಡದಲ್ಲಿ ಸ್ವರ್ಣ ಪದಕ ಪಡೆದ ಹೊನ್ನಾವರದಲ್ಲಿ ವ್ಯಾಸಂಗ ಮಾಡಿದ ಮೇಘಾ ಭಟ್

ಬಳ್ಳಾರಿ- ದೇವೇಂದ್ರಪ್ಪ 
ಬೀದರ್- ಭಗವಂತ ಖೂಬಾ 
ಕಲ್ಬುರ್ಗಿ- ಉಮೇಶ್ ಜಾಧವ್,
ಚಿಕ್ಕಬಳ್ಳಾಪುರ- ಬಿ.ಎನ್.ಬಚ್ಚೇಗೌಡ 
ತುಮಕೂರು- ಜಿ.ಎಸ್. ಬಸವರಾಜು 
ಬೆಂಗಳೂರು ಕೇಂದ್ರ- ಪಿ.ಸಿ. ಮೋಹನ್ 
ಬೆಂಗಳೂರು ಉತ್ತರ- ಡಿ.ವಿ. ಸದಾನಂದಗೌಡ

RELATED ARTICLES  ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ

   ಬಿಜೆಪಿ ಸಭೆ ಬಳಿಕ ಕೇಂದ್ರ ಸಚಿವ ಜೆಪಿ ನಡ್ಡಾ ಪಟ್ಟಿ ಬಿಡುಗಡೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇದೇ ವೇಳೆ ಎಲ್ ಕೆ ಅಡ್ವಾಣಿ ಪ್ರತಿನಿಧಿಸುತ್ತಿದ್ದ ಗಾಂಧಿ ನಗರ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಪರ್ಧಿಸಲಿದ್ದಾರೆ.ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಕಣಕ್ಕಿಳಿಸಲಾಗಿದೆ.