ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟ್ವೀಟ್ ಮಾಡಿದ್ದು ಅಭಿನಂದನೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES  ದೀಪಕ್‌ ರಾವ್‌ಗೆ ಡಿಲೀಟ್‌ ಮಾಡು,ಇಲ್ಲ ನಿನ್ನನ್ನೇ ಡಿಲೀಟ್‌ ಮಾಡ್ತೇವೆ ಎಂದಿದ್ದರಂತೆ!

ತೇಜಸ್ವಿನಿ ಅನಂತ್ ಕುಮಾರ್ ಅವರು ರಾಜ್ಯ ಬಿಜೆಪಿ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ನನಗೆ ಬಹಳ ಸಂತೋಷವಾಗುತ್ತದೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ ಎಂದು ವರದಿಯಾಗಿದೆ.

RELATED ARTICLES  ರಾಜ್ಯದಲ್ಲಿ ಇನ್ನೂ ಕೆಲ ದಿನ ಭಾರೀ ಮಳೆ ಸಾಧ್ಯತೆ.