ಗೋಕರ್ಣ: ಗೋವಾ ರಾಜ್ಯಪಾಲರಾದ ಶ್ರೀಮತಿ ಮೃದುಲಾ ಸಿನ್ಹಾ ಅವರು ಇಂದು ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಆತ್ಮಲಿಂಗಕ್ಕೆ ನವಧಾನ್ಯಭಿಷೇಕ ಮತ್ತು ಸುವರ್ಣ ನಾಗಾಭರಣ ಪೂಜಾ ಸೇವೆ ನೆರವೇರಿಸಿದರು .
ಶ್ರೀ ದೇವಾಲಯದ ವತಿಯಿಂದ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಶಾಲು ಹೊದೆಸಿ , ಸ್ಮರಣಿಕೆ ನೀಡಿ ಗೌರವಿಸಿದರು .
ವೇ ಮಹಾಬಲೇಶ್ವರ ಮಾರಿಗೋಳಿ ಪೂಜೆ ನೆರವೇರಿಸಿದರು .