ಮಹಿಳಾ ಮತ್ತು ಕಲ್ಯಾಣ ಇಲಾಖೆಯು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರಗಳಲ್ಲಿ 5 ವರ್ಷಗಳ ಕಾಲ ಸೇವೆ ವ್ಯಕ್ತಿ ಮತ್ತು ಸ್ವಯಂ ಸೇವಾ ಸಂಸ್ಥೆಗಳಿಂದ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಆಗಸ್ಟ 20ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಸಂಪರ್ಕಿಸಲು ಕೋರಲಾಗಿದೆ

RELATED ARTICLES  ಹಿರೇಗುತ್ತಿ ಹೈಸ್ಕೂಲಿನಲ್ಲಿ ಕನಕದಾಸ ಜಯಂತಿ