ಗೋಕರ್ಣ : ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ  ಶ್ರೀ ಅನಿಲ್ ಕುಂಬ್ಳೆ ಭೇಟಿದರು . 

 ಶ್ರೀ  ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ  ನೆರವೇರಿಸಿದರು . 

RELATED ARTICLES  ಯುವಾಬ್ರಿಗೇಡ್ ಹಾಗೂ ಗೋ ಪರಿವಾರ ಹೊನ್ನಾವರದಿಂದ "ನಮಗೂ ಬದುಕುವ ಹಕ್ಕಿದೆ" ಮೆರವಣಿಗೆ.

ಜಿ ಪಂ ಸದಸ್ಯ ಶ್ರೀ ಪ್ರದೀಪ ನಾಯಕ ಜೊತೆಗಿದ್ದರು . 

ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಆತ್ಮಲಿಂಗ ಸ್ಮರಣಿಕೆ ನೀಡಿ ಗೌರವಿಸಿದರು .  ವೇ ವಿಶ್ವನಾಥ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು . 

RELATED ARTICLES  ಜಿಲ್ಲಾ ಕಿಸಾನ್ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಹೆಗಡೆ ಕಡತೋಕಾ ರಾಜಿನಾಮೆ.

ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು  .