ಕಾರವಾರ: ಪೂರ್ವ ಕರಾವಳಿ ತೀರಕ್ಕೆ ಫನಿ ಚಂಡಮಾರುತವು ಅಪ್ಪಳಿಸಿರುವುದರಿಂದ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಸುರಕ್ಷತಾ ದೃಷ್ಟಿಯಿಂದ ಉತ್ತರ ಕನ್ನಡದ ಜಿಲ್ಲೆಯ ಕರಾವಳಿಯ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

RELATED ARTICLES  ಕುಮಟಾದ ಆಭರಣ ಚಿನ್ನಾಭರಣ ಮಳಿಗೆ ಮೇಲೆ ಐ.ಟಿ ದಾಳಿ?

ಚಂಡಮಾರುತದಿಂದಾಗಿ ಪಶ್ಚಿಮ ಕರಾವಳಿ ತೀರ ಪ್ರದೇಶದ ಹವಾಮಾನದಲ್ಲಿಯೂ ಏರು ಪೇರಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳಬಾರದಂತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಇದೆ.

RELATED ARTICLES  ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 115 ಜನರಿಗೆ ಕರೋನಾ ಪಾಸಿಟಿವ್