ಕಾರವಾರ; ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ 2019-20ನೇ ಶೈಕ್ಷಣಿಕ ವರ್ಷಕ್ಕೆ  ಮಿಲಟರಿ ಬಾಲಕರ ವಿದ್ಯಾರ್ಥಿ ನಿಲಯ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 


ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾ ಸಂಸ್ಥೆಗಳಲ್ಲಿ 5ನೇ ತರಗತಿಯಿಂದ ಪಿ ಯು ಸಿ, ಪಾಲಿಟೆಕ್ನಿಕ್ ಹಾಗೂ ಐ ಟಿ ಐ ತರಗತಿಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನವಾಗಿರುತ್ತದೆ.  

RELATED ARTICLES  ಉಚಿತ ಶಿಬಿರಗಳನ್ನು ಮುಂದೂಡಿದ ಲಾಯನ್ಸ್ ರೇವಣಕರ ಚೆರಿಟೇಬಲ್ ಕಣ್ಣಿನ ಆಸ್ಪತ್ರೆ


ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ  08382-226538,  ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಾರವಾರ ಇವರನ್ನು ಸಂಪರ್ಕಿಸಬಹುದು.

RELATED ARTICLES  ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಪೇಶಲಿಸ್ಟ್ ಅಧಿಕಾರಿಗಳ ಹುದ್ದೆಗಳಿಗೆ ಅಧಿಸೂಚನೆ.