ಕುಮಟಾ : ಚಲಿಸುತ್ತಿದ್ದ ರೈಲ್ವೆಗೆ ತಲೆಕೊಟ್ಟು ವ್ಯಕ್ತಿ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಂಕಣರೈಲ್ವೆ ಮಾರ್ಗದಲ್ಲಿ ನಡೆಸಿದೆ.
ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದ್ದು.ರೈಲ್ವೆ ಬಡಿದ ವೇಗಕ್ಕೆ ಆತನ ತಲೆ ಸಂಪೂರ್ಣವಾಗಿ ಛೀದ್ರವಾಗಿದೆ.ಕೈ ಕಾಲು ಭಾಗಗಳೂ ನುಜ್ಜುಗುಜ್ಜಾಗಿದೆ ಎನ್ನಲಾಗಿದೆ.
ಮೃತ ವ್ಯಕ್ತಿಯನ್ನು ವೆಂಕಟೇಶ್ವರ ಮಲ್ಯಾ ನಾಯ್ಕ ಎಂದು ಗುರ್ತಿಸಲಾಗಿದೆ. ಈತ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಿವಾಸಿ ಎಂದು ವರದಿಯಾಗಿದೆ.
ಈ ಬಗ್ಗೆ ಕುಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.