ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯಸಭಾ ಸದಸ್ಯ ಶ್ರೀ ಪ್ರಭಾಕರ ಕೋರೆ ಭೇಟಿ ನೀಡಿ ಪೂಜೆ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಸ್ವಾಗತಿಸಿದರು . ಉಪಾಧಿವಂತ ಮಂಡಳಿ ಸದಸ್ಯರು , ಶ್ರೀ ನಾಗರಾಜ ಹಿತ್ಲಮಕ್ಕಿ ಮುಂತಾದವರು ಉಪಸ್ಥಿತರಿದ್ದರು .