ಬುದ್ದಿಮಾದ್ಯ ಯುವತಿಗೆ ನಿರಂತರ ಅತ್ಯಾಚಾರ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೊನ್ನಾವರ ಪೋಲಿಸರು ಬಂಧಿಸಿದ್ದಾರೆ.

ಸುಬ್ರಹ್ಮಣ್ಯ ಭಂಡಾರಿ ಬಂಧಿತ ಆರೋಪಿಯಾಗಿದ್ದು ಈತ ಕರ್ಕಿಯ ಮೀನು ಮಾರುಕಟ್ಟೆಯಲ್ಲಿ ಟೈಲರ್‌ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಬುದ್ದಿಮಾಂದ್ಯ ಯುವತಿಗೆ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಆರೊಪ ಈತನೆ ಮೇಲಿದ್ದು ಕಳೆದ ನಾಲ್ಕು ತಿಂಗಳ ಹಿಂದೆ ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED ARTICLES  ಸಂಪನ್ನವಾದ ಉಚಿತ ಆರೋಗ್ಯ ತಪಾಸಣಾ ಶಿಬಿರ: ಜನತೆಯ ಉತ್ತಮ ಸ್ಪಂದನೆ

ಅತ್ಯಾಚಾರ ಮಾಡಿ ಮುಂಬೈ ನಲ್ಲಿ ಅಡಗಿಕೊಂಡಿದ್ದ ಆರೋಪಿ ಸುಬ್ರಹ್ಮಣ್ಯ ನನ್ನು ಹೊನ್ನಾವರ ಸಿಪಿಐ ಕುಮಾರಸ್ವಾಮಿ ಹಾಗೂ ಪಿಎಸ್ಐ ಆನಂದಮೂರ್ತಿ ಅವರ ತಂಡ ಬಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.

RELATED ARTICLES  ವಿದ್ಯಾರ್ಥಿ ನಿಲಯದಲ್ಲಿ ಮಾನ್ಯ ಶಾಸಕರಿಂದ ವನಮಹೋತ್ಸವ ಕಾರ್ಯಕ್ರಮ.