ಭಟ್ಕಳ: ತಾಲೂಕಿನ ವಿದ್ಯುತ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಶಾಸಕ ಸುನೀಲ ನಾಯ್ಕ ಆದೇಶಿಸಿದರು.

ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ದಿನೆ ದಿನೆ ಹೆಚ್ಚಾಗುತ್ತಿರುವ ಬಗ್ಗೆ, ಪಂಡಿತ್ ದೀನ್ ದಯಾಳ್ ವಿದ್ಯುದೀಕರಣ ಯೋಜನೆ ಮತ್ತು ಸೌಭಾಗ್ಯ ಯೋಜನೆಯು ವಿಳಂಬವಾಗಿ ನಡೆಯುತ್ತಿರುವ ಬಗ್ಗೆ ಮತ್ತು ಬೈಂದೂರಿನಿಂದ ಭಟ್ಕಳಕ್ಕೆ 110 kv ವಿದ್ಯುತ್ ಸರಬರಾಜು ಯೋಜನೆಯು ಈಗಾಗಲೇ ಮಂಜೂರಾಗಿದ್ದು ಕಾಮಗಾರಿಯ ವಿಳಂಬದ ಕುರಿತು ಇಂದು ಭಟ್ಕಳ ತಾಲ್ಲೂಕಿನ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಸುನೀಲ್ ನಾಯ್ಕ ಆದೇಶಿಸಿದರು.

RELATED ARTICLES  ಇಂದಿನ(ದಿ-21/01/2019) ಉತ್ತರಕನ್ನಡ ಜಿಲ್ಲೆಯ ಪ್ರಮುಖ ತಾಲೂಕುಗಳ ಅಡಿಕೆ ಧಾರಣೆ.

ಇಲಾಖೆಯ ಅಧಿಕಾರಿಗಳು ಉಪಸ್ತಿತರಿದ್ದರು.