ಶಿರಸಿ:ತಾಲೂಕಿನ ದೇವನಹಳ್ಳಿಯ ಮಹಿಳೆಯೋರ್ವಳು ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಯಂಕಿ ಗೌಡ ಎಂದು ಗುರ್ತಿಸಲಾಗಿದೆ.

RELATED ARTICLES  ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಸಂದರ್ಭದಲ್ಲಿ ಗಾಂಧೀಜಿ ಪುಸ್ತಕ ಬಿಡುಗಡೆ!

ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲ ವರ್ಷಗಳಿಂದ ಪಿತ್ತಕೋಶದಲ್ಲಿ ಉಂಟಾದ ಸ್ಟೋನ್ ನಿಂದ ಹೊಟ್ಟೆ ನೋವು ಬರುತ್ತಿದ್ದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES  ಫೆಬ್ರವರಿ 10ರಂದು "ವಿವೇಕ ಉತ್ಸವ" :ವಿವೇಕ ನಗರ ವಿಕಾಸ ಸಂಘದಿಂದ ಸಂಯೋಜನೆ