ಕುಮಟಾ : ಕರ್ನಾಟಕ ರಕ್ಷಣಾ ವೇದಿಕೆ ಕುಮಟಾ ತಾಲೂಕು ಘಟಕದಿಂದ ದಿನಾಂಕ 13-07-2019 ಶನಿವಾರ ಬೆಳಿಗ್ಗೆ 10 ಗಂಟೆಗೆ ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕುಮಟಾ ತಾಲೂಕಿನ ಕನ್ನಡ ಮಾದ್ಯಮ ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಭಾಸ್ಕರ್ ಪಟಗಾರ ತಿಳಿಸಿದ್ದಾರೆ.
ಕಾರ್ಯಕ್ರಮದ ವಿವರ ಇಲ್ಲಿದೆ.