ಕಾರವಾರ: ಉತ್ತರ ಕನ್ನಡ ಜಿಲ್ಲಾದ್ಯಂತ ನಿರಂತರ ಸುರಿಯುತ್ತಿರುವ ತೀವ್ರಮಳೆ, ಪ್ರವಾಹ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅ. 7 ರ ಬುಧವಾರ ಜಿಲ್ಲಾದ್ಯಂತ ಎಲ್ಲ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶ ಹೊರಡಿಸಿದ್ದಾರೆ.

RELATED ARTICLES  ನಾಳೆಯೂ ಉತ್ತರ ಕನ್ನಡದ ಕೆಲ ತಾಲೂಕಿನ ಶಾಲಾ ಕಾಲೇಜಿಗೆ‌ ರಜೆ ಘೋಷಣೆ

ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ,ಅನುದಾನರಹಿತಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯಶಿಕ್ಷಕರ/ಸಿ.ಆರ್.ಪಿಯವರ ಗಮನಕ್ಕೆ ಸೂಚನೆ ಹೊರಡಿಸಿದ್ದು. ಜಿಲ್ಲೆಯಲ್ಲಿ ಅತೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಕಾರವಾರರವರ ಸೂಚನೆಯ ಮೇರೆಗೆ ನಾಳೆ ದಿನಾಂಕ:7-08-2019ರಂದು ಬುಧವಾರ ಕುಮಟಾ ತಾಲೂಕಿನ ಎಲ್ಲಾ ಶಾಲೆಗಳಿಗೆ ಒಂದು ದಿನ ರಜೆ ಘೋಷಿಸಲಾಗಿದೆ. ಎಂದು ತಿಳಿಸಲಾಗಿದೆ.

RELATED ARTICLES  ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ.