ಕಾರವಾರ: ಜಿಲ್ಲೆಯಲ್ಲಿ ಬುಧವಾರವೂ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮವಾಗಿ ಅ. 8 ಗುರುವಾರದಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ರಜೆ ಘೋಷಿಸಿದ್ದಾರೆ.

RELATED ARTICLES  ಮಾರುತಿ ಗೌಡರಿಗೆ ಚೇಂಜ್ ಮೇಕರ್ ಪ್ರಶಸ್ತಿ