ಶಿರಸಿ: ಹಾವೇರಿ-ಶಿರಸಿ ಮಾರ್ಗದ 4 ರ ಕ್ರಾಸ್ ಬಳಿ ಚಲಿಸುತ್ತಿದ್ದ ಬಸ್ಸಿನ‌ ಮೇಲೆ ಬುಧವಾರ ಬೆಳಿಗ್ಗೆ ಮರ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಷಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿ ಡಿಪೋ ಬಸ್ KA 31 F 1287 ಇದಾಗಿದ್ದು, ರಾಜ್ಯ ಹೆದ್ದಾರಿಯ ಹನುಮನಕೊಪ್ಪ ಬಳಿ ಈ ದುರ್ಘಟನೆ ಸಂಭವಿಸಿದೆ.

RELATED ARTICLES  ಇಹಲೋಕ ತ್ಯಜಿಸಿದ ಡಾ. ಎಂ.ಪಿ ಕರ್ಕಿ