ಕುಮಟಾ: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಗೂ ನೌಕರರ ಒಕ್ಕೂಟದ ಪರವಾಗಿ 20ಕ್ಕೂ ಹೆಚ್ಚು ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಒಕ್ಕೂಟದ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಗೌರವಾಧ್ಯಕ್ಷ ದಿನಕರ ಶೆಟ್ಟಿ, ಉಪಾಧ್ಯಕ್ಷ ಎಚ್.ಎನ್.ನಾಯ್ಕ, ಗೋಕರ್ಣ ಪ್ರೌಢಶಾಲೆ ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣಮೂರ್ತಿ, ಸಂಚಾಲಕ ರಮೇಶ ಉಪಾಧ್ಯಾಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಬಿ.ಗೌಡರ್, ಪ್ರಧಾನ ಕಾರ್ಯದರ್ಶಿ ದಯಾನಂದ ದೇಶಭಂಡಾರಿ, ಕಾರ್ಯದರ್ಶಿ ಅನಿಲ್ ರೊಡ್ರಿಗೀಸ್ ಹಾಗೂ ಎಲ್ಲ ಅನುದಾನ ಮತ್ತು ಅನುದಾನ ರಹಿತ ಸಂಘದ ಪದಾಧಿಕಾರಿಗಳು ಶಿಕ್ಷಕ ಶಿಕ್ಷಕೇತರರು ಉಪಸ್ಥಿತರಿದ್ದರು.

RELATED ARTICLES  ಸತ್ಯಶೋಧ ಮಿತ್ರ ಮಂಡಳಿ ಗ್ರೂಪ್ ನಿಷ್ಕ್ರಿಯಗೊಳಿಸಿದ ಫೇಸ್‍ಬುಕ್