ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರಮಠ ಇವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಮಹಾಬಲೇಶ್ವರ ದೇವಾಲಯದ ವತಿಯಿಂದ ಅಗ್ರಗೋಣ ಸೇವಾಕೇಂದ್ರಕ್ಕೆ ಅಮೃತಾನ್ನ ಪ್ರಸಾದ ಭೋಜನವನ್ನು ನೀಡಿದರು. ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಹೆಗಡೆ, ಬೀರಣ್ಣ ನಾಯಕ, ಅಮೃತಾನ್ನ ವ್ಯವಸ್ಥಾಪಕ ರಮೇಶ ಭಟ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES  ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆಯಾದ ದಿವ್ಯಾ ಎಂ.ಆಚಾರಿ