ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅ.10 ಶನಿವಾರ ಕೂಡ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ.

RELATED ARTICLES  ಇನ್ನೂ ಮೂರು ದಿನ ಮಳೆ : ಯೆಲ್ಲೋ ಅಲರ್ಟ ಘೋಷಣೆ.