ಕುಮಟಾ : ಇಲ್ಲಿನ APMC ಬಳಿ ಗ್ಯಾಸ್ ಟೆಂಕರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ.

RELATED ARTICLES  ಎಡಬಿಡದೆ ಸುರಿಯುತ್ತಿರುವ ಮಳೆ : ಗುಡ್ಡ ಕುಸಿತ : ರಸ್ತೆ ಸಂಚಾರ ವ್ಯತ್ಯಯ.

ಮೃತ ವ್ಯಕ್ತಿ ಕುಮಟಾ ಹೊಸ ಹೆರವಟ್ಟಾ ನಿವಾಸಿ ನಾಗೇಶ ಹೊಸಬಯ್ಯ ನಾಯ್ಕ ಎಂದು ಗುರುತಿಸಲಾಗಿದೆ.

ಇವರು ಗುತ್ತಿಗೆದಾರರಾಗಿದ್ದರೆಂದು ತಿಳಿದುಬಂದಿದೆ. ಸ್ಥಳಕ್ಕೆ ಬಂದ ಪೋಲೀಸರು ಪರಿಸ್ಥಿತಿ ನಿಭಾಯಿಸಿದರು.

RELATED ARTICLES  ಶಾಸಕ ಶಿವರಾಮ ಹೆಬ್ಬಾರ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ!