ಅಂಕೋಲಾ : ಅಂಕೋಲಾದ ಪುರಲಕ್ಕಿಬೇಣದಲ್ಲಿ ರಾಯರ ಆರಾಧನೆಯನ್ನು ಅತ್ಯಂತ ಭಕ್ತಿಯಿಂದ ಆಚರಿಸಲಾಯಿತು. ಭಕ್ತಾಧಿಗಳು ಆಗಮಿಸಿ ರಾಯದ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಅರ್ಚಕರಾದ ರಾಜಾರಾಮ ಭಟ್ ಪೂಜಾ ಕಾರ್ಯ ನೆರವೇರಿಸಿದರು.

RELATED ARTICLES  ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆ