ಸ್ವಾತಂತ್ರ್ಯೋತ್ಸವದ  ಅಂಗವಾಗಿ

ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೀನಾ ವೈದ್ಯ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನ ಸಹಯೋಗದಲ್ಲಿ ಬೀನಾ ವೈದ್ಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ

RELATED ARTICLES  ನಾಳೆ ಕುಮಟಾದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆ: 9 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜನೆ.

ದೇಶಭಕ್ತಿ ಗೀತೆ ಸ್ಪರ್ಧೆ

ಆಗಸ್ಟ್‌ ೧೫ ರ ಮುಂಜಾನೆ ೧೦ ಗಂಟೆಗೆ ನಡೆಯಲಿದೆ‌.

————
ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಪ್ರೌಢ ಶಾಲೆ ಬೆಳಕೆ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳಕೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ
ಸಮೂಹ ದೇಶಭಕ್ತಿ ಗೀತೆ ಸ್ಪರ್ಧೆ ಮತ್ತು ಭಾಷಣ
ಆಗಸ್ಟ ೧೫ ರ ಮುಂಜಾನೆ ೯ ಗಂಟೆಗೆ ನಡೆಯಲಿದೆ.

RELATED ARTICLES  ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಕಾರ್ಡ ಮಾಡಿಸಿಕೊಳ್ಳಲು ಕುಮಟಾದ ಆರ್ಯದುರ್ಗಾ ಎಂಟರ್ ಪ್ರೈಸಸ್ ನಲ್ಲಿ ಸಾಮಾನ್ಯ ಸೇವಾ ಕೇಂದ್ರ ಪ್ರಾರಂಭ