ಕಾರವಾರ:- ಜಾನಪದ ಕೋಗಿಲೆ, ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ ಅನಾರೋಗ್ಯದಿಂದ ಅಸ್ವಸ್ಥ ಗೊಂಡ ಹಿನ್ನೆಲೆಯಲ್ಲಿ ಕಾರವಾರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲುಮಾಡಲಾಗಿದೆ.
ತೀರ್ವ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರ ನ್ನು ಐಸಿಯು ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಂಕೋಲಾ ತಾಲ್ಲೂಕಿನ ಬಡಗೇರಿ ನಿವಾಸಿಯಾಗಿರುವ ಪದ್ಮಶ್ರೀ ಸುಕ್ರಿ ಗೌಡ ಕೆಲವು ತಿಂಗಳ ಹಿಂದೆ ಸಹ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಂತರ ಗುಣಮುಖರಾಗಿದ್ದರು.