ದಿನಾಂಕ 18-09-2019 ರಂದು ಅಂಕೋಲಾದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಕ್ಷಯ ನಾಯ್ಕ್ ಇವನು ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾನೆ.

RELATED ARTICLES  ತುರ್ತು ಸಂದರ್ಭದಲ್ಲಿ ಸೇವೆಗೆ ಧಾವಿಸುವ ಆರೋಗ್ಯ ಸಿಬ್ಬಂದಿಗೆ ಶಾಸಕಿ ಶಾರದಾ ಶೆಟ್ಟಿ ಇವರಿಂದ ಗೌರವ.

ಇವನನ್ನು ಮತ್ತು ತರಬೇತಿ ಶಿಕ್ಷಕರಾದ ಶ್ರೀ ವಿನೋದ ಮೇಸ್ತ ಇವರನ್ನು ಆಡಳಿತ ಮಂಡಳಿಯವರು ಮತ್ತು ಮುಖ್ಯ ಶಿಕ್ಷಕರು ಅಭಿನಂದಿಸಿದ್ದಾರೆ.