ಮುಂಡಗೋಡದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿ ಒಳಗಿನ ಶಾಲಾ ವಿದ್ಯಾರ್ಥಿಗಳ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಕುಮಾರಿ ನಾಗಶ್ರೀ ಉದಯ ಭಟ್ಟ ಕಿಬ್ಬಳ್ಳಿ ಈವಳು ಜಿಲ್ಲಾ ರ್ಯಾಂಕಿಂಗ್‍ನಲ್ಲಿ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಶ್ವನಾಥ ಶರ್ಮಾ ನಾಡಗುಳಿ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರುಗಳು, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಅಪಾರ ಹರ್ಷವ್ಯಕ್ತಪಡಿಸಿದೆ. ವಿದ್ಯಾರ್ಥಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಗಣೇಶ.ಜಿ.ಹೆಗಡೆ ಇವರು ಮಾರ್ಗದರ್ಶನ ನೀಡಿರುತ್ತಾರೆ.

RELATED ARTICLES  ಬದುಕಿಗೆ ಬಣ್ಣ ತುಂಬಿದವರು