ಕಾರವಾರ : ಇಂದು ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಅಸ್ಸೋಸಿಯೆಶನ್ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದ ಆಯ್ಕೆ ಪ್ರಕ್ರಿಯೆಯಲ್ಲಿ ಇಂಡಿಯನ್ ಅಥ್ಲೆಟಿಕ್ ಅಸ್ಸೋಸಿಯೇಶನ್ ರವರ ಅರ್ಹತಾ ಮಟ್ಟದ ಮಾನದಂಡದ ಪ್ರಕಾರ ನಡೆಸಲಾದ 16 ವರ್ಷದ ವಯೊಮಿತಿಯ ಚಕ್ರ ಎಸೆತ ಸ್ಪರ್ಧೆಯಲ್ಲಿ ಗಿಬ್ ಬಾಲಕಿಯರ ಪ್ರೌಢ ಶಾಲೆ ಕುಮಟಾದ ಹೆಮ್ಮೆಯ ವಿದ್ಯಾರ್ಥಿನಿ ಕುಮಾರಿ ನಿಕಿತಾ ಪಿ. ಗೌಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

RELATED ARTICLES  ಶಾಸಕ ದಿನಕರ ಶೆಟ್ಟಿ ವಿರುದ್ಧ ಗುಡುಗಿದ ಮಾಜಿ ಶಾಸಕರು: ಕುಮಟಾದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಶಾರದಾ ಶೆಟ್ಟಿ.

ನವೆಂಬರ್ ತಿಂಗಳ ಕೊನೆಯ ವಾರದಲ್ಲಿ ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡಿಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಳಿಗೆ ಶುಭ ಹಾರೈಕೆ ಸಲ್ಲುತ್ತಿದೆ.

RELATED ARTICLES  ನಾಡವರ ಪ್ರೀಮಿಯರ್ ಲೀಗ್ ಮುಂದೂಡಿಕೆ