ಶಿರಸಿ: ಉದರ ಕಾಯಿಲೆಯಿಂದ ಬಳಲುತ್ತಿದ್ದ ಯುವಕ ಮಹಾಬಲೇಶ್ವರ ಗಣಪತಿ ಹೆಗಡೆ ನಾಪತ್ತೆಯಾಗಿದ್ದು ಇದೀಗ ಆತ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.

ತಾಲೂಕಿನ ಬೆಟ್ಟಕೊಪ್ಪ ನಿವಾಸಿ ಮಹಾಬಲೇಶ್ವರ ಗಣಪತಿ ಹೆಗಡೆ ಎಂಬ ವ್ಯಕ್ತಿಯೇ ಶವವಾಗಿ ಪತ್ತೆಯಾದವರು ಎನ್ನಲಾಗಿದೆ.

RELATED ARTICLES  ಕುಮಟಾ ತಾಲೂಕು ರಾಜ್ಯಮಟ್ಟದಲ್ಲಿ ಗುರುತಿಸುವಂತಹ ಪ್ರತಿಭಾನ್ವಿತ ಕಲಾವಿದರನ್ನು ಹೊಂದಿದೆ : ಶಾಸಕ ದಿನಕರ‌ ಶೆಟ್ಟಿ

ಇಪ್ಪತ್ತೊಂದು ದಿನಗಳ ಹಿಂದೆ ಮನೆಯಲ್ಲಿ ಆತ್ಮಹತ್ಯೆ ಪತ್ರ ಬರೆದು ಬೈಕಿನೊಂದಿಗೆ ನಾಪತ್ತೆ ಆಗಿದ್ದ ಈತ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯ ಗೇರಸೊಪ್ಪ ಕಾಡಿನ ಹೊಳೆ ಅಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದಾನೆ‌ಎನ್ನಲಾಗಿದೆ.

RELATED ARTICLES  ನಾಳೆ ಉದಯ ಸಮೂಹ ಸಂಸ್ಥೆಯ ಸಂಸ್ಥಾಪನಾ ದಿನ: ಗ್ರಾಹಕರಿಗೆ ಬಹುಮಾನದ ಕೊಡುಗೆ.

ಮೃತರು ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.